Jump to content

User talk:Kishore Kumar Rai

Add topic
From Wikimedia Incubator
Latest comment: 8 years ago by Vishwanatha Badikana in topic Translating the interface in your language, we need your help

Welcome to Wikimedia Incubator!

At the right there are some important links, and here are some tips and info:

If you have any questions, feel free to ask them on Incubator:Community Portal.

-- Welcoming Bot 09:22, 5 April 2014 (UTC)Reply

ಸೊಲ್ಮೆಲು ಸರ್

Translating the interface in your language, we need your help

[edit source]
Hello Kishorekumarrai, thanks for working on this wiki in your language. We updated the list of priority translations and I write you to let you know. The language used by this wiki (or by you in your preferences) needs about 100 translations or less in the priority list. You're almost done!
To add or change translations for all wikis, please use translatewiki.net, the MediaWiki localisation project.

Please register on translatewiki.net if you didn't yet and then help complete priority translations (make sure to select your language in the language selector). With a couple hours' work or less, you can make sure that nearly all visitors see the wiki interface fully translated. Nemo 14:06, 26 April 2015 (UTC)Reply

ಹದಿಮೂರನೆಯ ವಾರ್ಷಿಕಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ತಮಗೆ ಈ ಆಹ್ವಾನ

[edit source]
ವಿಕಿಪೀಡಿಯ ಹದಿಮೂರನೆಯ ವರ್ಷಾಚರಣೆ @ ಮಂಗಳೂರು "Wikidata"
ಕನ್ನಡ ವಿಕಿಪೀಡಿಯವು ಹದಿಮೂರನೆಯ ಫಲಪ್ರದ ವರ್ಷಗಳ ಸಂಭ್ರಮದಲ್ಲಿದೆ. ಈ ಸಂಭ್ರಮಾಚರಣೆಯ ಸಂತಸವನ್ನು ಹಂಚಿಕೊಳ್ಳಲು ಎಲ್ಲ ವಿಕಿಪೀಡಿಯನ್ನರನ್ನು ಈ ಮೂಲಕ ಆಹ್ವಾನಿಸುತ್ತಿದ್ದೇವೆ. ಫೆಬ್ರವರಿ ೧೩, ೨೦೧೬ರಂದು ಶನಿವಾರ ವಿಕಿಪೀಡಿಯ ಫೋಟೋ ನಡಿಗೆ ಕಾರ್ಯಕ್ರಮವನ್ನು ಬಂಟ್ವಾಳ ಅಥವಾ ಪಿಲಿಕುಳದಲ್ಲಿ ಮತ್ತು ಫೆಬ್ರವರಿ ೧೪, ೨೦೧೬ರಂದು ಭಾನುವಾರ ಹದಿಮೂರನೆ ವಾರ್ಷಿಕ ಆಚರಣೆಯನ್ನು, ಮಂಗಳೂರಿನ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನ, ಎರಿಕ್ ಮಥಾಯಿಸ್ ಸಭಾಂಗಣದಲ್ಲಿ ಆಚರಿಸುವುದೆಂದು ದಿನ ನಿರ್ಧಾರ ಆಗಿದೆ. ಇಲ್ಲಿ ನಡೆಯಲಿರುವ ಕನ್ನಡ ವಿಕಿಪೀಡಿಯದ ೧೩ನೆಯ ವರ್ಷಾಚರಣೆ ಸಮಾರಂಭದಲ್ಲಿ ಕನ್ನಡ ವಿಕಿಪೀಡಿಯ ಸಮುದಾಯದ ಸರ್ವರೂ ಪಾಲ್ಗೊಳ್ಳುತ್ತಾರೆ. ಈ ಸಂಭ್ರಮಾಚರಣೆಯಲ್ಲಿ ತಮ್ಮ ಇರುವಿಕೆಯಿಂದ ಹದಿಮೂರನೆಯ ವರ್ಷಾಚರಣೆ ಇನ್ನಷ್ಟು ಪ್ರಜ್ವಳಿಸುತ್ತದೆ. ಈ ವರ್ಷಾಚರಣೆಯ ವಿಶೇಷವೆಂದರೆ ಈಗಾಗಲೇ ಬೇರೆ ಬೇರೆ ಕಡೆ ನಡೆದ ಸಂಪಾದನೋತ್ಸವಗಳಲ್ಲಿ ಪಾಲ್ಗೊಂಡಿರುವ ಅನೇಕ ಹೊಸ ಸಂಪಾದಕರನ್ನು ಒಟ್ಟಾಗಿ ಭೇಟಿಯಾಗಲು ಈ ಕಾರ್ಯಕ್ರಮ ವೇದಿಕೆಯಾಗಲಿದೆ. ಜೊತೆಗೆ ಸಮುದಾಯದ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಸಮುದಾಯದ ಪರವಾಗಿ ನಿಮಗೆ ಪ್ರೀತಿಯ ಸ್ವಾಗತ ಬಯಸುತ್ತೇನೆ.--Vishwanatha Badikana (talk) 14:54, 17 January 2016 (UTC)Reply