User talk:Ravi209
Add topicAppearance
Latest comment: 8 years ago by Vishwanatha Badikana
- Help & FAQ
- Manual (to create a wiki)
- Community portal
- Editing help
- Language support
- <translate> Sandbox</translate>
Welcome to Wikimedia Incubator!
At the right there are some important links, and here are some tips and info:
- If you haven't created a user page yet, please create one with for example Babel templates on it.
- You can select your interface language in your preferences.
- If you make articles, templates or categories, don't forget to add a prefix!
- If your knowledge of English is good, you can help with translating pages to other languages you know, so more people can understand it!
- If you want to translate the interface, please go to Translatewiki.net and follow the instructions.
-- Welcoming Bot 06:13, 14 August 2015 (UTC)
ಹದಿಮೂರನೆಯ ವಾರ್ಷಿಕಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ತಮಗೆ ಈ ಆಹ್ವಾನ
[edit source]ವಿಕಿಪೀಡಿಯ ಹದಿಮೂರನೆಯ ವರ್ಷಾಚರಣೆ @ ಮಂಗಳೂರು | ||
ಕನ್ನಡ ವಿಕಿಪೀಡಿಯವು ಹದಿಮೂರನೆಯ ಫಲಪ್ರದ ವರ್ಷಗಳ ಸಂಭ್ರಮದಲ್ಲಿದೆ. ಈ ಸಂಭ್ರಮಾಚರಣೆಯ ಸಂತಸವನ್ನು ಹಂಚಿಕೊಳ್ಳಲು ಎಲ್ಲ ವಿಕಿಪೀಡಿಯನ್ನರನ್ನು ಈ ಮೂಲಕ ಆಹ್ವಾನಿಸುತ್ತಿದ್ದೇವೆ. ಫೆಬ್ರವರಿ ೧೩, ೨೦೧೬ರಂದು ಶನಿವಾರ ವಿಕಿಪೀಡಿಯ ಫೋಟೋ ನಡಿಗೆ ಕಾರ್ಯಕ್ರಮವನ್ನು ಬಂಟ್ವಾಳ ಅಥವಾ ಪಿಲಿಕುಳದಲ್ಲಿ ಮತ್ತು ಫೆಬ್ರವರಿ ೧೪, ೨೦೧೬ರಂದು ಭಾನುವಾರ ಹದಿಮೂರನೆ ವಾರ್ಷಿಕ ಆಚರಣೆಯನ್ನು, ಮಂಗಳೂರಿನ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನ, ಎರಿಕ್ ಮಥಾಯಿಸ್ ಸಭಾಂಗಣದಲ್ಲಿ ಆಚರಿಸುವುದೆಂದು ದಿನ ನಿರ್ಧಾರ ಆಗಿದೆ. ಇಲ್ಲಿ ನಡೆಯಲಿರುವ ಕನ್ನಡ ವಿಕಿಪೀಡಿಯದ ೧೩ನೆಯ ವರ್ಷಾಚರಣೆ ಸಮಾರಂಭದಲ್ಲಿ ಕನ್ನಡ ವಿಕಿಪೀಡಿಯ ಸಮುದಾಯದ ಸರ್ವರೂ ಪಾಲ್ಗೊಳ್ಳುತ್ತಾರೆ. ಈ ಸಂಭ್ರಮಾಚರಣೆಯಲ್ಲಿ ತಮ್ಮ ಇರುವಿಕೆಯಿಂದ ಹದಿಮೂರನೆಯ ವರ್ಷಾಚರಣೆ ಇನ್ನಷ್ಟು ಪ್ರಜ್ವಳಿಸುತ್ತದೆ. ಈ ವರ್ಷಾಚರಣೆಯ ವಿಶೇಷವೆಂದರೆ ಈಗಾಗಲೇ ಬೇರೆ ಬೇರೆ ಕಡೆ ನಡೆದ ಸಂಪಾದನೋತ್ಸವಗಳಲ್ಲಿ ಪಾಲ್ಗೊಂಡಿರುವ ಅನೇಕ ಹೊಸ ಸಂಪಾದಕರನ್ನು ಒಟ್ಟಾಗಿ ಭೇಟಿಯಾಗಲು ಈ ಕಾರ್ಯಕ್ರಮ ವೇದಿಕೆಯಾಗಲಿದೆ. ಜೊತೆಗೆ ಸಮುದಾಯದ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಸಮುದಾಯದ ಪರವಾಗಿ ನಿಮಗೆ ಪ್ರೀತಿಯ ಸ್ವಾಗತ ಬಯಸುತ್ತೇನೆ.--Vishwanatha Badikana (talk) 15:20, 17 January 2016 (UTC) |